ಮಗುವಿಗೆ ಹಾಲುಣಿಸಲು ಪರದಾಡಿದ ಮಹಿಳೆ: ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪನೆಗೆ ಮಹಿಳಾ ಆಯೋಗ ಮನವಿ!
ಬೆಂಗಳೂರು:- ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ ಬರೆದಿದೆ. ಎರಡು ದಿನದ ಹಿಂದಷ್ಟೇ ಮೆಟ್ರೋ ನಿಲ್ದಾಣದಲ್ಲಿ ತಾಯಿಯೊಬ್ಬಳು ಮಗುವಿಗೆ ಹಾಲುಣಿಸಲು ಪರದಾಡಿದ್ದ ಘಟನೆ ಸುದ್ದಿಯಾದ ಬೆನ್ನಲ್ಲೇ ಮಹಿಳಾ ಆಯೋಗ ಪತ್ರ ಬರೆದಿದೆ. ಲವ್ ಮಾಡೋ ನೆಪದಲ್ಲಿ ಮಹಿಳೆಯರ ಸಲುಗೆ ಬೆಳೆಸಿ ಚಿನ್ನಾಭರಣ ದೋಚುತ್ತಿದ್ದ ಆರೋಪಿ ಅಂದರ್! ಸೋಮವಾರ ಟ್ರಿನಿಟಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ತಾಯಿ ತನ್ನ ಮಗುವಿಗೆ ಹಾಲುಣಿಸಲು ಮೆಟ್ರೋ ನಿಲ್ದಾಣದ ಒಳಭಾಗದಲ್ಲಿ ಪರದಾಡಿದ್ದರು. ಅಕ್ಕಪಕ್ಕದ ಗೋಡೆ ಮರೆಯಲ್ಲಿ ನಿಂತು, ನೆಲದ … Continue reading ಮಗುವಿಗೆ ಹಾಲುಣಿಸಲು ಪರದಾಡಿದ ಮಹಿಳೆ: ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪನೆಗೆ ಮಹಿಳಾ ಆಯೋಗ ಮನವಿ!
Copy and paste this URL into your WordPress site to embed
Copy and paste this code into your site to embed