Mandya: ಪ್ರತಿಭಟನೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

ಮಂಡ್ಯ : ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ ಪ್ರಶ್ನಿಸಿ ನಡೆಯುತ್ತಿದ್ದ ಪ್ರತಿಭಟನೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಹುಲ್ಲುಕೆರೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. Mandya: ವೀಲಿಂಗ್ ಹುಚ್ಚಿಗೆ ಕೈ, ಕಾಲು ಮುರಿದುಕೊಂಡ ಯುವಕರು! ಗ್ರಾಮದ ದೇವರಾಜು ಅವರ ಪತ್ನಿ ಮಂಜುಳಾ (48) ಎಂಬಾಕೆಯೇ ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆಯಾಗಿದ್ದಾರೆ. ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಮೊದಲ 15 ತಿಂಗಳಿಗೆ ಶೃತಿ ಅವರನ್ನು ಅಧ್ಯಕ್ಷರನ್ನಾಗಿ ಒಪ್ಪಂದದ ಮೇರೆಗೆ … Continue reading Mandya: ಪ್ರತಿಭಟನೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!