Rape Case: ಮಗನ ಸ್ನೇಹಿತನಿಂದಲೇ ಮಹಿಳೆ ಮೇಲೆ ಅತ್ಯಾಚಾರ!

ನವದೆಹಲಿ:-ಭೂಪಾಲ್​ನ ಅವಧಪುರಿಯಲ್ಲಿ ಮಹಿಳೆಯೊಬ್ಬಳ ಮೇಲೆ ಆಕೆಯ ಮಗನ ಸ್ನೇಹಿತ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಜರುಗಿದೆ. ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ-03 ಫಲಿತಾಂಶ ಪ್ರಕಟ! ಗೆಳೆಯನ ತಾಯಿಯ ಮೇಲೆಯೇ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವನ್ನು ಆಕೆ ವಿರೋಧಿಸಿದ್ದಕ್ಕಾಗಿ ಆಕೆಯ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಆಕೆಯನ್ನು ಬ್ಲಾಕ್​ಮೇಲ್ ಮಾಡಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ ಆರೋಪಿಯು ಮಹಿಳೆಯ ಮೇಲೆ ದೌರ್ಜನ್ಯವೆಸಗಿದ್ದಾನೆ. ಅತ್ಯಾಚಾರದ ವಿಷಯವನ್ನು ಯಾರಿಗಾದರೂ ಹೇಳಿದರೆ ಆಕೆಯ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಆರೋಪಿ ಆ ಮಹಿಳೆಯ … Continue reading Rape Case: ಮಗನ ಸ್ನೇಹಿತನಿಂದಲೇ ಮಹಿಳೆ ಮೇಲೆ ಅತ್ಯಾಚಾರ!