ಒಲಿಂಪಿಕ್ಸ್‌ ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!

ಪ್ಯಾರಿಸ್:- ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟ ವೀಕ್ಷಣೆಗೆಂದು ಬಂದಿದ್ದ ಆಸ್ಟ್ರೇಲಿಯಾ ಮೂಲದ ಮಹಿಳೆ ಮೇಲೆ ಗ್ಯಾಂಗ್‌ ರೇಪ್ ಮಾಡಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. Banking Jobs: ಡಿಗ್ರಿ ಪಾಸಾದವರಿಗೆ ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೇಗ ಅಪ್ಲೈ ಮಾಡಿ ಇದೇ ಜುಲೈ 19ರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೌಲಿನ್ ರೋಗ್ ಕ್ಯಾಬರ್ಟ್‌ನ ಪಬ್‌ವೊಂದರಲ್ಲಿ ಮದ್ಯ ಸೇವಿಸಿ, ಹೊರ ಬರುವ ಸಂದರ್ಭದಲ್ಲಿ ಆಕೆಯನ್ನು ಐವರು ಕಾಮುಕರ ಗ್ಯಾಂಗ್‌ ನಿರ್ಜನ ಪ್ರದೇಶಕ್ಕೆ … Continue reading ಒಲಿಂಪಿಕ್ಸ್‌ ಕ್ರೀಡಾಕೂಟ ವೀಕ್ಷಣೆಗೆ ಬಂದಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ!