ಎರಡೇ ಮಕ್ಕಳು ಸಾಕೆಂದು ಲ್ಯಾಪ್ರೊಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು!

ಮಡಿಕೇರಿ:- 2 ಮಕ್ಕಳು ಸಾಕೆಂದು ಲ್ಯಾಪ್ರೊಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜರುಗಿದೆ. ಬೆಂಗಳೂರಿನಲ್ಲಿ ಇ ಖಾತಾ ಟೆನ್ಷನ್: BBMಗೆ ಮುಗಿಯದ ಸಂಕಷ್ಟ! 28 ವರ್ಷದ ಶಾಂತಿ ಮೃತ ಬಾಣಂತಿ. ಶಾಂತಿ ಅವರು, ಮಂಗಳವಾರ ತಮ್ಮ ಗಂಡ ಹಾಗೂ 2 ತಿಂಗಳು 10 ದಿನದ ಮಗುವಿನೊಂದಿಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗಮಿಸಿದ್ದಾರೆ. ಲ್ಯಾಪ್ರೊಸ್ಕೋಪಿ ಎಂಬ ಶಸ್ತ್ರಚಿಕಿತ್ಸೆಯಾಗುತ್ತಿದ್ದ ಹಿನ್ನೆಲೆ ಫ್ಯಾಮಿಲಿ ಪ್ಲ್ಯಾನಿಂಗ್‌ ಮಾಡಿಸಲು ಮುಂದಾಗಿದ್ದಾರೆ. ಇದೇ ದಿನ ಸುಮಾರು … Continue reading ಎರಡೇ ಮಕ್ಕಳು ಸಾಕೆಂದು ಲ್ಯಾಪ್ರೊಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು!