ಕೌಟುಂಬಿಕ ಕಲಹಕ್ಕೆ ಬಲಿಯಾದ ಹೆಂಡ್ತಿ: ಕತ್ತಿಗೆ ಟವೆಲ್ ಬಿಗಿದು ಹತ್ಯೆಗೈದ ಗಂಡ!
ಶಿವಮೊಗ್ಗ:- ಇತ್ತೀಚೆಗೆ ಕ್ಷುಲ್ಲಕ ವಿಚಾರಕ್ಕೆ ಕರ್ನಾಟಕದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಂತೆ ಇಲ್ಲೊಬ್ಬ ಪತಿರಾಯ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಹೆಂಡತಿಯನ್ನೇ ಕೊಲೆಗೈದಿರುವ ಘಟನೆ ಜರುಗಿದೆ. ಕಾಡಾನೆಗಳ ಉಪಟಳ: ಚಿಕ್ಕಮಗಳೂರಿನ ಈ ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ! ಕೌಟುಂಬಿಕ ಕಲಹದಿಂದಾಗಿ ಪತ್ನಿಯ ಕತ್ತಿಗೆ ಟವೆಲ್ ಬಿಗಿದು ಪಾಪಿ ಪತಿ ಹತ್ಯೆಗೈದಿದ್ದಾನೆ. ಶಿಕಾರಿಪುರ ತಾಲೂಕಿನ ಅಂಬ್ಲಿಗೊಳ ಗ್ರಾಮದಲ್ಲಿ ಘಟನೆ ಜರುಗಿದೆ. 28 ವರ್ಷದ ಗೌರಮ್ಮ ಕೊಲೆಯಾದ ಮಹಿಳೆ. ಆರೋಪಿ ಶನಿವಾರ ಮಧ್ಯಾಹ್ನ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿ ಜೊತೆ … Continue reading ಕೌಟುಂಬಿಕ ಕಲಹಕ್ಕೆ ಬಲಿಯಾದ ಹೆಂಡ್ತಿ: ಕತ್ತಿಗೆ ಟವೆಲ್ ಬಿಗಿದು ಹತ್ಯೆಗೈದ ಗಂಡ!
Copy and paste this URL into your WordPress site to embed
Copy and paste this code into your site to embed