ಕೋಲಾರ: ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಬಲ್ತಮರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮೃತ ಯುವಕ ಶ್ರೀನಿವಾಸಪುರ ತಾಲ್ಲೂಕಿನ ಚಿಲಕನೇರಪಲ್ಲಿ ಗ್ರಾಮದ ಶ್ರೀದರ್ ಎಸ್ ಎಂದು ಗುರುತಿಸ ಲಾಗಿದೆ. ಆತ್ಮಹತ್ಯೆಗೆ ನಿಕರವಾದ ಕಾರಣ ತಿಳಿದು ಬಂದಿಲ್ಲಾ, ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದೆ.