ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕ ಸಾವು

ಬೆಂಗಳೂರು:- ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಆರ್ ಆರ್ ನಗರದ ಹಲಗೇವಡೆರಹಳ್ಳಿಯಲ್ಲಿ ಜರುಗಿದೆ. ಶಿವಮೊಗ್ಗ ಮೂಲದ ಮದನ್ ಶೆಟ್ಟಿ (25) ಮೃತ ಯುವಕ. ತಾನು ವಾಸವಿದ್ದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಸ್ನೇಹಿತರ ನಡುವೆ ಗಲಾಟೆ ಬಳಿಕ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಸ್ನೇಹಿತನ ಫೋನ್ ನಂಬರ್ ಬರೆದಿಟ್ಟು ನಾಲ್ಕು ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ 9 ಗಂಟೆಯ ಸುಮಾರಿಗೆ ಘಟನೆ ಜರುಗಿದೆ. ನಾಲ್ಕು ಅಂತಸ್ತಿನಿಂದ ಜಿಗಿದ ಬಿಲ್ಡಿಂಗ್ ನಲ್ಲೇ ಮದನ್ … Continue reading ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕ ಸಾವು