ಮಹದೇವಪುರ: ಬಿಲ್ಡಿಂಗ್ ಮೇಲಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ಗುಟ್ಟದಲ್ಲಿ ನಡೆದಿದೆ. ಗುಲ್ಬರ್ಗ ಮೂಲದ ಅರುಣ್ ಕುಮಾರ್(28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಅಂಬೇಡ್ಕರ್ ಗುಟ್ಟದಲ್ಲಿನ ಶಿವ ಪಿ.ಜಿ ಯ ಟೇರೆಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ಕೆಲಸ ಹುಡುಕಿಕೊಂಡು ಗುಲ್ಬರ್ಗ ದಿಂದ ಬೆಂಗಳೂರಿಗೆ ಬಂದಿದ್ದ ಯುವಕನಾಗಿದ್ದು, ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ವೈಟ್ ಫೀಲ್ಡ್ ಫೀಲ್ಡ್ ಪೊಲೀಸರು ಆಗಮಿಸಿ, ಈ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದಕೊಂಡಿದ್ದಾರೆ.