Bengaluru: ಭಯಾನಕ ದುರಂತ.. ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರು ಗಂಭೀರ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ. Rohit Sharma Record: ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಹಿಟ್ ಮ್ಯಾನ್! 20 ವರ್ಷದ ಸದ್ದಾಂ ಪಾಷಾ ಸಾವನ್ನಪ್ಪಿದ್ದ ಯುವಕ ಎನ್ನಲಾಗಿದೆ. ಉಮ್ರಾನ್ ಪಾಷಾ ಮತ್ತು ಮುಬಾರಕ್‌ ಪಾಷಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೆಜೆ ನಗರ ಮೂಲದ ಇವರು ಒಂದೇ ಬೈಕಿನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಜಲ ಮಂಡಳಿಯವರು ಪೈಪ್ ಹಾಕಲು ಹಳ್ಳ ತೆಗೆದು … Continue reading Bengaluru: ಭಯಾನಕ ದುರಂತ.. ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರು ಗಂಭೀರ!