ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸಕ್ಕೆ ಯುವಕ ಬಲಿ

ಯಾದಗಿರಿ: ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸಕ್ಕೆ ಯುವಕ ಬಲಿಯಾಗಿರುವ ಘಟನೆ ಯಾದಗಿರಿ ನಗರದ ಲಾಡೇಜ್ ಗಲ್ಲಿಯಲ್ಲಿ ನಡೆದಿದೆ. ಖಾಸೀಂ@ ಬಿಲ್ಲಿ ಮೃತ ಯುವಕನಾಗಿದ್ದು, ಖಾಸೀಂ ಯಾಸೀನ್ ಬಳಿ ಸಾಲ ಪಡೆದಿದ್ದ. ಆದರೆ 35 ಸಾವಿರ ಸಾಲ ಮರು ಪಾವತಿಸುವುದು ತಡವಾಗಿದ್ದಕ್ಕೆ ಯಾಸೀನ್ ಎಂಬಾತ ಖಾಸೀಂ ಮೇಲೆ ಹಲ್ಲೆ ನಡೆಸಿದ್ದಾನೆ. ಬೆಳಗಾವಿಯಲ್ಲಿ ಮತ್ತೊಂದು ಫೈನಾನ್ಸ್ ಕಿರುಕುಳ ಪ್ರಕರಣ ಬೆಳಕಿಗೆ ಕಳೆದ ಜ.19ನೇ ತಾರೀಖಿನಂದು ಸಾಲ ಮರುಪಾವತಿಸುವಂತೆ ಕೇಳಿದ್ದ ಯಾಸೀನ್, ಈ ವೇಳೆ ಖಾಸೀಂ ಸ್ವಲ್ಪ ದಿನ ಸಮಯ ಕೇಳಿದ್ದಾನೆ. … Continue reading ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸಕ್ಕೆ ಯುವಕ ಬಲಿ