ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿತ ; ಹಲ್ಲೆಕೋರರ ಕಂಬಕ್ಕೆ ಕಟ್ಟಿ ಥಳಿತ
ಮಂಡ್ಯ : ಯುವಕನಿಗೆ ಚಾಕುವಿನಿಂದ ಇರಿದ ಮೂವರನ್ನ ಜನರೇ ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಡ್ಯದ ನಾಗಮಂಗಲದ ಸಾಮ್ಕಳ್ಳಿ ಗ್ರಾಮದಲ್ಲಿ ನಡೆದಿದೆ. ಬಚ್ಚಿಕೊಪ್ಪಲು ಗ್ರಾಮದ ಕುಮಾರ್ ಎಂಬ ಯುವಕನಿಗೆ ಇರಿಯಲಾಗಿದೆ. ಈ ಕೃತ್ಯ ಎಸಗಿದ ಪಾಂಡವಪುರದ ಕಾಳೇನಹಳ್ಳಿಯ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಕಂಬಕ್ಕೆ ಕಟ್ಟಿ, ಥಳಿಸಿದ್ದಾರೆ. ಮೃತ ಕುಮಾರ್ ಮತ್ತು ಹಲ್ಲೆ ನಡೆಸಿದ್ದ ಎಲ್ಲರೂ ಸಹ ಗೂಡ್ಸ್ ಆಟೋ ಚಾಲಕರಾಗಿದ್ದು, ಗೂಡ್ಸ್ ಆಟೋ ಓವರ್ ಟೇಕ್ ಮಾಡಿದ ವಿಚಾರಕ್ಕೆ ಜಗಳವುಂಟಾಗಿದೆ. ಈ ವೆಳೇ … Continue reading ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿತ ; ಹಲ್ಲೆಕೋರರ ಕಂಬಕ್ಕೆ ಕಟ್ಟಿ ಥಳಿತ
Copy and paste this URL into your WordPress site to embed
Copy and paste this code into your site to embed