ಗುಪ್ತಾಂಗ ತೋರಿಸಿ 2ನೇ ಕ್ಲಾಸ್ ಬಾಲಕಿಗೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕ!

ನವದೆಹಲಿ:- 2ನೇ ಕ್ಲಾಸ್ ಬಾಲಕಿಗೆ ಗುಪ್ತಾಂಗ ತೋರಿಸಿ, ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉತ್ತರಾಖಂಡದಲ್ಲಿ ಜರುಗಿದೆ. ಹುಬ್ಬಳ್ಳಿ-ಬೆಳಗಾವಿ-ಧಾರವಾಡ ಜಿಲ್ಲೆ ಸ್ಟಾರ್ಟ್ ಅಪ್ & ಟೆಕ್ ಹಬ್ ಆಗಿ ಪರಿವರ್ತಿಸಲು ಸಿದ್ಧತೆ! 2ನೇ ತರಗತಿಯ ಬಾಲಕಿ ಮುಂದೆ ಪ್ಯಾಂಟ್ ಬಿಚ್ಚಿದ ಯುವಕ ತನ್ನ ಗುಪ್ತಾಂಗ ತೋರಿಸಿದ್ದಾನೆ. ನಂತರ ಆಕೆಯನ್ನು ಕಿಡ್ನಾಪ್ ಮಾಡಲು ಪ್ರಯತ್ನಿಸಿದ್ದಾನೆ. ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಭಾನುವಾರ ರಾತ್ರಿ ಬಾಲಕಿ ಹಲ್ದ್ವಾನಿಯ ಕೊತ್ವಾಲಿ ಪ್ರದೇಶದಲ್ಲಿ ಆ ಬಾಲಕಿ ಮನೆಯಿಂದ ಹೊರಟಿದ್ದಾಗ ಈ ಘಟನೆ ನಡೆದಿದೆ. ಆರೋಪಿಯನ್ನು ಮೊಹಮ್ಮದ್ … Continue reading ಗುಪ್ತಾಂಗ ತೋರಿಸಿ 2ನೇ ಕ್ಲಾಸ್ ಬಾಲಕಿಗೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕ!