ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವ ಅರೆಸ್ಟ್, ಉಳಿದವರಿಗೆ ಖಾಕಿ ಶೋಧ!

ಹುಬ್ಬಳ್ಳಿ:- ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ಮಳೆ ಆರ್ಭಟ: ಬೆಂಗಳೂರಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇರುತ್ತಾ!? ವಿನಾಯಕ ಚಿತ್ರಗಾರ (21)ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸಮೀರ, ಇರ್ಫಾನ್, ದೀಪಕ್, ಬಬ್ಲು ಮತ್ತಿತರರು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರಾವಾ್ಇ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ … Continue reading ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವ ಅರೆಸ್ಟ್, ಉಳಿದವರಿಗೆ ಖಾಕಿ ಶೋಧ!