3 ದಿನದ ಹಿಂದಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಹೃದಯಾಘಾತಕ್ಕೆ ಬಲಿ!

ಮಂಡ್ಯ:- ತಾನು ಪ್ರೀತಿಸಿ ಕಳೆದ ಮೂರು ದಿನದ ಹಿಂದೆ ಮದುವೆಯಾಗಿದ್ದ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೆ.ಆರ್.ಪೇಟೆ ಪಟ್ಟಣದಲ್ಲಿ ಜರುಗಿದೆ. ಪ್ಯಾಲೇಸ್ ನಲ್ಲಿ ಹುಟ್ಟಿದ ಪ್ರೀತಿ ಮಂಟಪದ ವರೆಗೂ… ತಾಳಿ ಕಟ್ಟುವ ವೇಳೆಯಲ್ಲೇ ಗಂಡು ಎಸ್ಕೇಪ್! ಮೃತ ಯುವಕನನ್ನು ಶಶಾಂಕ್ ಎಂದು ಗುರುತಿಸಲಾಗಿದೆ. ಶಶಾಂಕ್ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿಯಾಗಿದ್ದನು. ಜಾರ್ಖಂಡ್ ಮೂಲದ ಯುವತಿ ಅಷ್ಣಾರನ್ನು ಪ್ರೀತಿಸಿದ್ದರು. ಕಳೆದ ಭಾನುವಾರ ಮೈಸೂರಿನ ರೆಸಾರ್ಟ್ ಒಂದರಲ್ಲಿ ಮದುವೆ ನೆರವೇರಿತ್ತು ಶಶಾಂಕ್ ಮದುವೆ ದಿನವೂ ಸ್ವಲ್ಪ ಜ್ವರದಿಂದ ಬಳಲುತ್ತಿದ್ದರು. ಮಂಗಳವಾರ … Continue reading 3 ದಿನದ ಹಿಂದಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಹೃದಯಾಘಾತಕ್ಕೆ ಬಲಿ!