ಯುವತಿ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ ಸೂಸೈಡ್!

ಬೆಂಗಳೂರು:- ಬೆಂಗಳೂರಿನ ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ಯುವತಿ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ ಸೂಸೈಡ್ ಮಾಡಿಕೊಂಡಿದ್ದಾನೆ. ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ರೈತ ಸಂಘಟನೆಗಳ ಮೌನ ಪ್ರತಿಭಟನೆ ಮಾರ್ಚ್ 4 ರಂದು ಮುಂಜಾನೆ 5 ಗಂಟೆಗೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು ಉತ್ತರ ಪ್ರದೇಶ ಮೂಲದ ಮಾಯಾಂಕ್ ರಜನಿ ಎಂದು ಗುರುತಿಸಲಾಗಿದೆ. ಮಾರ್ಚ್ 4ರ ನಸುಕಿನಲ್ಲಿ ಮಯಾಂಕ್ ರಜನಿ ಅಪಾರ್ಟ್ಮೆಂಟ್​ನ 12ನೇ ಮಾಡಿಂದ ಕೆಳಗೆ ಹಾರಿದ್ದಾನೆ. ಅದಾದ ಸ್ವಲ್ಪ ಹೊತ್ತಿನ … Continue reading ಯುವತಿ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವಕ ಸೂಸೈಡ್!