ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ: ದಾಖಲಾಯ್ತು FIR!

ಕೋಲಾರ:- ನಗರದ ಅಂತರಗಂಗೆ ರಸ್ತೆಯಲ್ಲಿ ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಹಿಂದೂ ಯುವಕನನ್ನು ಅಡ್ಡಗಟ್ಟಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಹಿಳೆ ಹಾಗೂ ಆಕೆಯ ಮಗುವನ್ನು ಬೈಕ್‌ನಲ್ಲಿ ಕೆರದುಕೊಂಡು ಹೋಗುತ್ತಿದ್ದ ಯುವಕನ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಯುವಕನಿಂದ ಬೆದರಿಕೆ ಹಾಕಿರುವ ಕುರಿತು ದೂರು ಪಡೆದಿದ್ದಾರೆ. ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ: ಅಜ್ಜಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ! ಮಾಲೂರು ತಾಲ್ಲೂಕು ಶಿವಾರಪಟ್ಟಣದ ವಿಷ್ಣು ಎಂಬ ಯುವಕ ಅದೇ … Continue reading ಮುಸ್ಲಿಂ ಮಹಿಳೆಯನ್ನು ಬೈಕ್​ನಲ್ಲಿ ಕರೆದೊಯ್ಯುತ್ತಿದ್ದ ಯುವಕನಿಗೆ ಬೆದರಿಕೆ: ದಾಖಲಾಯ್ತು FIR!