Breaking: ಬೆಂಗಳೂರಿನಲ್ಲಿ ಅನುಮಾನಸ್ಪದವಾಗಿ ಯುವಕನ ಶವ ಪತ್ತೆ..!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಅನುಮಾನಸ್ಪದವಾಗಿ ಯುವಕನ ಶವ ಪತ್ತೆಯಾಗಿರುವ ಘಟನೆ S R ನಗರ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. Breaking News: ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು 7 ವರ್ಷದ ಬಾಲಕಿ ಸಾವು! ಮಿಷನ್ ರೋಡ್ ನ ಪಿ.ಸಿ.ಮೋಹನ್ ಅಂಡ್ ಕೊ ಕಾಂಪ್ಲೆಕ್ಸ್ ನ ಗ್ರೌಂಡ್ ಫ್ಲೋರ್ ನಲ್ಲಿ ಶವ ಪತ್ತೆಯಾಗಿದೆ. ಮೃತ ಯುವಕ ಕೆ.ಎಸ್ ಗಾರ್ಡನ್ ನಿವಾಸಿ ಸತ್ಯ ಎನ್ನಲಾಗಿದೆ. ಮೃತ ವ್ಯಕ್ತಿ ಸತ್ಯ ಪ್ಲಂಬರ್ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ಫ್ರೆಂಡ್ಸ್ ಜೊತೆ … Continue reading Breaking: ಬೆಂಗಳೂರಿನಲ್ಲಿ ಅನುಮಾನಸ್ಪದವಾಗಿ ಯುವಕನ ಶವ ಪತ್ತೆ..!