ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ: ಐವರು ಮಂಗಳ ಮುಖಿಯರಿಂದ ಕೃತ್ಯ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಪುಲಿಕೇಶಿನಗರ ಠಾಣಾ ವ್ಯಾಪ್ತಿಯ ಫ್ರೆಜರ್ ಟೌನ್ ನಲ್ಲಿ 18 ವರ್ಷದ ಯುವಕನನ್ನ ಐವರು ಮಂಗಳ ಮುಖಿಯರ ಅಟ್ಟಹಾಸ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. Hubballi: ಜಮೀರ್‌ ಅಹ್ಮದ್‌ ವಿರುದ್ದ ಬಿಜೆಪಿ ಎಸ್ಸಿ ಮೋರ್ಚಾ ದೂರು! ಬಲವಂತವಾಗಿ ಹುಡುಗನೊಬ್ಬನಿಗೆ ಲಿಂಗ ಪರಿವರ್ತನೆ ಮಾಡಿಸಿರುವ ಆರೋಪ ಕೇಳಿ ಬಂದಿದೆ. ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದ. ಚಿತ್ರ, ಅಶ್ವಿನಿ, ಕಾಜಲ್‌, ಪ್ರೀತಿ, ಮುಗಿಲ ಎಂಬುವವರು ಟೀ ಕುಡಿಯುವ … Continue reading ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ: ಐವರು ಮಂಗಳ ಮುಖಿಯರಿಂದ ಕೃತ್ಯ!