ಕ್ಷುಲ್ಲಕ ವಿಚಾರಕ್ಕೆ ವಿಷ ಸೇವಿಸಿದ ಯುವತಿ! ಅಷ್ಟಕ್ಕೂ ಆಗಿದ್ದೇನು?

ಶಿವಮೊಗ್ಗ:- ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ಯುವತಿ ತಂದೆ ತಾಯಿ ಬೈದಿದಕ್ಕೆ ಮನನೊಂದು ವಿಷ ಸೇವಿಸಿದ್ದಾಳೆ. ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಕಾಂಗ್ರೆಸ್ ಮುಖಂಡರ ವಿರುದ್ಧ ದೂರು! ಹೆಚ್ಚು ಮೊಬೈಲ್ ಹೆಚ್ಚು ನೋಡ್ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದೆ. 20 ವರ್ಷದ ಧನುಶ್ರೀ ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ … Continue reading ಕ್ಷುಲ್ಲಕ ವಿಚಾರಕ್ಕೆ ವಿಷ ಸೇವಿಸಿದ ಯುವತಿ! ಅಷ್ಟಕ್ಕೂ ಆಗಿದ್ದೇನು?