ಕೆಂಪೇಗೌಡ ವಿಮಾನ ನಿಲ್ದಾಣದ ರನ್​ವೇನಲ್ಲಿ ವೀಡಿಯೊ ಶೂಟ್ ಮಾಡಿದ್ದ ಯೂಟ್ಯೂಬರ್ ಅರೆಸ್ಟ್!

ಬೆಂಗಳೂರು :- ಬೆಂಗಳೂರು ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ನನ್ನು ಬಂಧಿಸಲಾಗಿದೆ. ಯಲಹಂಕ ಮೂಲಕ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್ ಎನ್ನಲಾಗಿದೆ. ಏರ್ಪೋರ್ಟ್ ಕಡೆ ಸಂಚರಿಸೋ ಪ್ರಯಾಣಿಕರೇ ಇಲ್ಲಿ ಕೇಳಿ: ಹೆಬ್ಬಾಳ ಕಡೆ ಹೋಗೋದಿದ್ರೆ ಅತ್ತ ತಿರುಗಲೇಬೇಡಿ! ವಿಕಾಸ ಗೌಡ ರನ್ ​ವೇನಲ್ಲಿ ವಿಡಿಯೋ ಮಾಡಿ ತನ್ನ ಯೂಟ್ಯೂಬ್​ನಲ್ಲಿ ಅಪ್ಲೋಡ್​ ಮಾಡಿದ್ದನು. ವಿಡಿಯೋದಲ್ಲಿ “ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ … Continue reading ಕೆಂಪೇಗೌಡ ವಿಮಾನ ನಿಲ್ದಾಣದ ರನ್​ವೇನಲ್ಲಿ ವೀಡಿಯೊ ಶೂಟ್ ಮಾಡಿದ್ದ ಯೂಟ್ಯೂಬರ್ ಅರೆಸ್ಟ್!