ಆಮಿರ್ ಪುತ್ರ ಹಿರೋ ಆಗಿ ನಟಿಸಿದ ಮೊದಲ ಸಿನಿಮಾಗೆ ವಿಘ್ನ: ಬಿಡುಗಡೆಗೆ ಗುಜರಾತ್ ಹೈಕೋರ್ಟ್ ತಡೆ

ಬಾಲಿವುಡ್​ನ ಖ್ಯಾತ ನಟ ಆಮಿರ್ ಖಾನ್ ಪುತ್ರ ಜುನೈದ್​ ಖಾನ್​ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟಿದ್ದಾರೆ. ಜುನೈದ್ ಹೀರೋ ಆಗಿ ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್​​’ ಜೂನ್​ 14ರಂದು ತೆರೆ ಕಾಣಬೇಕಿತ್ತು. ಆದರೆ ಸಿನಿಮಾ ಬಿಡುಗಡೆಗೆ ಗುಜರಾತ್​ ಹೈಕೋರ್ಟ್​ ತಡೆ ನೀಡಿದೆ. ನೇರವಾಗಿ ನೆಟ್​ಫ್ಲಿಕ್ಸ್​ ಒಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾಗಬೇಕಿದ್ದ ಈ ಸಿನಿಮಾಗೆ ಕಾನೂನಿನ ತೊಡಕು ಉಂಟಾಗಿದೆ. ಆದ್ದರಿಂದ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲು ‘ಮಹಾರಾಜ್​’ ಚಿತ್ರತಂಡ ನಿರ್ಧರಿಸಿದೆ. ನೈಜ ಘಟನೆಯನ್ನು ಆಧರಿಸಿ ಸೌರಭ್​ ಶಾ ಬರೆದ ‘ಮಹಾರಾಜ್​’ ಕೃತಿಯನ್ನು ಆಧಾರವಾಗಿ ಇಟ್ಟುಕೊಂಡು ಈ ಸಿನಿಮಾ … Continue reading ಆಮಿರ್ ಪುತ್ರ ಹಿರೋ ಆಗಿ ನಟಿಸಿದ ಮೊದಲ ಸಿನಿಮಾಗೆ ವಿಘ್ನ: ಬಿಡುಗಡೆಗೆ ಗುಜರಾತ್ ಹೈಕೋರ್ಟ್ ತಡೆ