ದೆಹಲಿಯಲ್ಲಿ ಮತ್ತೆ ಎಎಪಿ ಅಧಿಕಾರಕ್ಕೆ ಬಂದ್ರೆ ಅರ್ಚಕರ ಗೌರವಧನ ಹೆಚ್ಚಳ: ಕೇಜ್ರಿವಾಲ್!

ನವದೆಹಲಿ:- ಆಮ್​ ಆದ್ಮಿ ಪಕ್ಷ ಗೆದ್ದರೆ ದೇವಸ್ಥಾನಗಳ ಅರ್ಚಕರ ಗೌರವಧನ 18 ಸಾವಿರ ರೂ.ಗೆ ಏರಿಕೆ ಮಾಡಲಾಗುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಬಿಜೆಪಿಯವರಿಗೆ ಸಣ್ಣ ವಿಷಯಕ್ಕೂ ರಾಜೀನಾಮೆ ಕೇಳೋದು ಚಾಳಿ: ಕೋನರೆಡ್ಡಿ! ಈ ಸಂಬಂಧ ಮಾತನಾಡಿದ ಅವರು, ಮುಂಬರಲಿರುವ ದೆಹಲಿ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ದೇವಸ್ಥಾನಗಳ ಅರ್ಚಕರು, ಗುರುದ್ವಾರಗಳಲ್ಲಿನ ಗ್ರಂಥಿಗಳ ಗೌರವಧನ 18 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದರು. ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ದೇವಸ್ಥಾನಗಳಲ್ಲಿ ಕೆಲಸ ಮಾಡುವ ಎಲ್ಲಾ ಅರ್ಚಕರು … Continue reading ದೆಹಲಿಯಲ್ಲಿ ಮತ್ತೆ ಎಎಪಿ ಅಧಿಕಾರಕ್ಕೆ ಬಂದ್ರೆ ಅರ್ಚಕರ ಗೌರವಧನ ಹೆಚ್ಚಳ: ಕೇಜ್ರಿವಾಲ್!