ಆಕಸ್ಮಿಕ ಗುಂಡಿನ ದಾಳಿಗೆ ಬಲಿಯಾದ ಎಎಪಿ ಶಾಸಕ ಗುರುಪ್ರೀತ್ ಗೋಗಿ!

ಚಂಡೀಗಡ:- ಆಕಸ್ಮಿಕ ಗುಂಡಿನ ದಾಳಿಗೆ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾವನ್ನಪ್ಪಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ತೆಂಗಿನ ಮೊಟ್ಟೆಯಿಂದ ಹೊಡೆದು ವ್ಯಕ್ತಿ ಕೊಲೆ: ಆರೋಪಿಗಳು ಅರೆಸ್ಟ್! ಪಂಜಾಬ್‌ನ ಲುಧಿಯಾನ ಕ್ಷೇತ್ರದ ಆಪ್ ಶಾಸಕ ಗುರುಪ್ರೀತ್ ಗೋಗಿ ಆಕಸ್ಮಿಕವಾಗಿ ಗುಂಡು ತಗುಲಿ ನಿನ್ನೆ ತಡರಾತ್ರಿ ಸಾವನ್ನಪ್ಪಿದ್ದಾರೆ. ಗುರುಪ್ರೀತ್ ಗೋಗಿ ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಶಾಸಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಗೋಗಿ ಅವರ ಮೃತದೇಹವನ್ನು ಡಿಎಂಸಿ ಆಸ್ಪತ್ರೆಯ ಶವಾಗಾರದಲ್ಲಿ … Continue reading ಆಕಸ್ಮಿಕ ಗುಂಡಿನ ದಾಳಿಗೆ ಬಲಿಯಾದ ಎಎಪಿ ಶಾಸಕ ಗುರುಪ್ರೀತ್ ಗೋಗಿ!