ಫಲಿತಾಂಶಕ್ಕೂ ಮುನ್ನವೇ ಆಪ್‌ ಕಾರ್ಯಕರ್ತರ ಸಂಭ್ರಮಾಚರಣೆ: ಈ ಬಾರಿಯೂ ಗೆಲುವು ನಮ್ಮದೇ ಎಂದು ಘೋಷಣೆ!

ನವದೆಹಲಿ:- ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಎದೆಬಡಿತ ಹೆಚ್ಚಿಸುತ್ತಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿಗೆ 16 ಕ್ಷೇತ್ರಗಳಲ್ಲಿ ಆಪ್‌ ನೇರ ಪೈಪೋಟಿ ನೀಡುತ್ತಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಹಾರೂಗೇರಿ ಪೊಲೀಸ್​ ಠಾಣೆ ಮುಂದೆ‌ ಹೈಡ್ರಾಮ: ತಂದೆ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ! ಇನ್ನೂ ಮತ್ತೊಂದೆಡೆ ಫಲಿತಾಂಶಕ್ಕೂ ಮುನ್ನವೇ ಆಪ್‌ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದ್ದು, ಈ ಬಾರಿಯೂ ಗೆಲುವು ನಮ್ಮದೇ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಆಪ್‌ … Continue reading ಫಲಿತಾಂಶಕ್ಕೂ ಮುನ್ನವೇ ಆಪ್‌ ಕಾರ್ಯಕರ್ತರ ಸಂಭ್ರಮಾಚರಣೆ: ಈ ಬಾರಿಯೂ ಗೆಲುವು ನಮ್ಮದೇ ಎಂದು ಘೋಷಣೆ!