ದೆಹಲಿಯಲ್ಲಿ ಎಎಪಿಗೆ ಸೋಲು: ಕೇಜ್ರಿವಾಲ್ ಮುಖವಾಡ ಕಳಚಿದೆ ಎಂದ ವಿಜಯೇಂದ್ರ!

ಬೆಂಗಳೂರು:- ದೆಹಲಿ ಚುನಾವಣಾ ಫಲಿತಾಂಶದಿಂದ ಕೇಜ್ರಿವಾಲ್ ಮುಖವಾಡ ಕಳಚಿಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ, ಭಾರೀ ಹೈಡ್ರಾಮಾ ಜಗನ್ನಾಥ ಭವನದಲ್ಲಿ ಪಕ್ಷದ ಪರ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಅವರ ಮುಖವಾಡ ಚುನಾವಣಾ ಫಲಿತಾಂಶದಿಂದ ಕಳಚಿಬಿದ್ದಿದೆ. ದೆಹಲಿಯಲ್ಲಿ 27 ವರ್ಷಗಳ … Continue reading ದೆಹಲಿಯಲ್ಲಿ ಎಎಪಿಗೆ ಸೋಲು: ಕೇಜ್ರಿವಾಲ್ ಮುಖವಾಡ ಕಳಚಿದೆ ಎಂದ ವಿಜಯೇಂದ್ರ!