Death: ಡಿಜೆ ವಾಹನಕ್ಕೆ ವಿದ್ಯುತ್‌ ತಂತಿ ತಗುಲಿ 8 ಮಂದಿ ಸಾವು!

ಪಾಟ್ನಾ:- ಡಿಜೆ ವಾಹನಕ್ಕೆ ವಿದ್ಯುತ್‌ ತಂತಿ ತಗುಲಿ ವಿದ್ಯುದಾಘಾತದಿಂದ ಸುಮಾರು 8 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡ ಘಟನೆ ಬಿಹಾರದ ಹಾಜಿಪುರ ಜಿಲ್ಲೆಯ ಸುಲ್ತಾನ್‌ಪುರ ಗ್ರಾಮದಲ್ಲಿ ಜರುಗಿದೆ. ನಮ್ಮ ಬಾಸ್ ಮೂವಿ ರಿಲೀಸ್ ಆಗ್ಲಿ ಆತನೇ ಸೆಕ್ಯುರಿಟಿ ಗಾರ್ಡ್: ಎಸಿಪಿ ಚಂದನ್ ವಿರುದ್ಧ ಮುಗಿಬಿದ್ದ ಫ್ಯಾನ್ಸ್! ಹರಿಹರನಾಥ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರ ಮೆರವಣಿಗೆ ಸಂದರ್ಭದಲ್ಲಿ ಈ ಅವಘಡ ನಡೆದಿದೆ. ಮೃತರನ್ನು ಕನ್ವರ್‌ ಯಾತ್ರಾರ್ಥಿಗಳು ಎಂದು ಗುರುತಿಸಲಾಗಿದೆ. ಮೃತರು ಹಾಜಿಪುರದ ಕೈಗಾರಿಕಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ … Continue reading Death: ಡಿಜೆ ವಾಹನಕ್ಕೆ ವಿದ್ಯುತ್‌ ತಂತಿ ತಗುಲಿ 8 ಮಂದಿ ಸಾವು!