ಕೇಂದ್ರದಿಂದ ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ: ಚಲುವರಾಯಸ್ವಾಮಿ!

ಬೆಂಗಳೂರು:- ಸಿಬಿಐ ತರಹದ ಸಂಸ್ಥೆಗಳನ್ನು ಕೇಂದ್ರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. Hubballi: ಶ್ರೀರಾಮ ಸೇನೆ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ವಿಜಯೋತ್ಸವ! ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ದುರುಪಯೋಗ ಆಗುವುದನ್ನು ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದರು. ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಎಲ್ಲರ ಮೇಲೆ ಮುಗಿಬೀಳ್ತಿದೆ. ಕೇಂದ್ರ ಸರ್ಕಾರ ತನ್ನ ಕೆಲಸ ಮಾಡಬೇಕು. ಇದು ಒಕ್ಕೂಟ ವ್ಯವಸ್ಥೆ. ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ ಆಗ್ತಿದೆ. ಹೀಗಾಗಬಾರದು ಎನ್ನುವ … Continue reading ಕೇಂದ್ರದಿಂದ ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ: ಚಲುವರಾಯಸ್ವಾಮಿ!