4 ಲಕ್ಷ ಲಂಚ ಸ್ವೀಕಾರ: “ಲೋಕಾ” ಬಲೆಗೆ ಬಿದ್ದ ಕಂದಾಯ ನಿರೀಕ್ಷಕ!
ಮಂಗಳೂರು:- ಲೋಕಾಯುಕ್ತ ಅಧಿಕಾರಿಗಳು, ಭರ್ಜರಿ ಕಾರ್ಯಾಚರಣೆ ನಡೆಸಿ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕನನ್ನು ಅರೆಸ್ಟ್ ಮಾಡಲಾಗಿದೆ. ಸಿ.ಟಿ ರವಿ ವಿರುದ್ಧ FIR: ಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್ಸಿ ಸಿಟಿ ರವಿ ಅರೆಸ್ಟ್! ಜಿ.ಎಸ್.ದಿನೇಶ್ ಬಂಧಿತ ಆರೋಪಿ. ಆಸ್ತಿಯ ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಹೆಸರು ಸೇರ್ಪಡಗೆ ಅರ್ಜಿ ಸಲ್ಲಿಸಿದ್ದರೂ ಒಂದು ವರ್ಷದಿಂದ ಕ್ರಮ ಕೈಗೊಳ್ಳದೇ ಫೈಲ್ ಹಾಗೆಯೇ ಇರಿಸಿದ್ದ. ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ … Continue reading 4 ಲಕ್ಷ ಲಂಚ ಸ್ವೀಕಾರ: “ಲೋಕಾ” ಬಲೆಗೆ ಬಿದ್ದ ಕಂದಾಯ ನಿರೀಕ್ಷಕ!
Copy and paste this URL into your WordPress site to embed
Copy and paste this code into your site to embed