ಕ್ಯಾಟರ್ ವಾಹನ- KSRTC ಬಸ್ ನಡುವೆ ಅಪಘಾತ… 15 ಜನರಿಗೆ ಗಾಯ!

ನೆಲಮಂಗಲ: ಕ್ಯಾಟರ್ ವಾಹನ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಬಳಿ ಜರುಗಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆ… ಹಿಂದೂಗಳ ಮನೆಗಳ ಮುಂದೆ ತಲ್ವಾರ್ ಪ್ರದರ್ಶನ..! ಬಸ್ ನಲ್ಲಿದ್ದ 15 ಜನರಿಗೆ ಗಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.