Accident: ಲಾರಿ-ಬೈಕ್ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!

ಶಿರಾ:- ಶಿರಾ ತಾಲೂಕಿನ ಸೀಬಿ ಅರಣ್ಯ ಪ್ರದೇಶ ಸಮೀಪದ ಶಿರಾ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಲಾರಿ-ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. ದುಡ್ಡು ಕೊಡದ ಆಟೋ ಚಾಲಕನ ಪ್ಯಾಂಟ್ ಬಿಚ್ಚಿ ಹಲ್ಲೆ ಮಾಡಿದ ಮಂಗಳಮುಖಿ! ತಾಲೂಕಿನ ಚಿಕ್ಕ ಸೀಬಿ ಗ್ರಾಮದ ಲಿಂಗರಾಜ್ (20) ಮೃತ ಬೈಕ್ ಸವಾರ ಮತ್ತು ಹಿಂಬದಿಯಲ್ಲಿ ಇದ್ದ‌ ಸಿದ್ದಲಿಂಗಪ್ಪ (50) ಅಪಘಾತದಲ್ಲಿ ಮೃತಪಟ್ಟವರು. ಗುರುವಾರ ಮಧ್ಯಾಹ್ನ ತಮ್ಮ ಸ್ವಗ್ರಾಮ ಚಿಕ್ಕ ಸೀಬಿಯಿಂದ ದೊಡ್ಡ ಅಲದ ಮರದ … Continue reading Accident: ಲಾರಿ-ಬೈಕ್ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!