Accident: ಮಿನಿ ಟ್ರಕ್‌ಗೆ ಬಸ್ ಡಿಕ್ಕಿ; 12 ಜನ ಸಾವು, 16 ಮಂದಿಗೆ ಗಾಯ!

ಹತ್ರಾಸ್:-ಮಿನಿ ಟ್ರಕ್‌ಗೆ ರಸ್ತೆಮಾರ್ಗದ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಜರುಗಿದೆ. ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಓರ್ವ ಮಹಿಳೆಗೆ ಗಾಯ! ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರು ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಮಿನಿ ಲಾರಿಯಲ್ಲಿದ್ದವರು ಊಟ ಮುಗಿಸಿ ಸೇವಾಲ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ತಿಳಿದು ಸಂತಾಪ ವ್ಯಕ್ತಪಡಿಸಿದ್ದಾರೆ. … Continue reading Accident: ಮಿನಿ ಟ್ರಕ್‌ಗೆ ಬಸ್ ಡಿಕ್ಕಿ; 12 ಜನ ಸಾವು, 16 ಮಂದಿಗೆ ಗಾಯ!