Accident Case: ಸರಣಿ ಅಪಘಾತ; ಬೆಳಗಾವಿಯಲ್ಲಿ ಇಬ್ಬರು ಸಾವು!

ಬೆಳಗಾವಿ:- ಸರಣಿ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್​ನಲ್ಲಿ ಜರುಗಿದೆ. ಕರ್ನಾಟಕದ ಶಾಂತಿ ಕದಡಲು ಕಾಂಗ್ರೆಸ್ ಮತ್ತು ಎಸ್​ಡಿಪಿಐ ಸದಾ “ಸಿದ್ದ”: ಬಿಜೆಪಿ ಕಿಡಿ! ಸ್ಥವನಿಧಿ ಘಾಟ್ ಬಳಿ‌ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ, ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 6 ಜನರಿಗೆ ಗಾಯಗಳಾಗಿವೆ. ಸದ್ಯ ಗಾಯಗೊಂಡಿರುವ 6 ಜನರಿಗೆ ನಿಪ್ಪಾಣಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಕಂಟೇನರ್ ಚಾಲಕನ ನಿರ್ಲಕ್ಷ್ಯದಿಂದ … Continue reading Accident Case: ಸರಣಿ ಅಪಘಾತ; ಬೆಳಗಾವಿಯಲ್ಲಿ ಇಬ್ಬರು ಸಾವು!