ಯಾದಗಿರಿ:- ಇಲ್ಲಿನ ತಾಲೂಕಿನ ಜೀನಕೇರ ತಾಂಡಾ ಬಳಿ ಜಮೀನಿನಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.
ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತರು. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ