ಶೂಟಿಂಗ್ ವೇಳೆ ಅಪಘಾತ: ಜೂನಿಯರ್ NTR ಗೆ ಗಾಯ; ವಾರ್ 2’ ಚಿತ್ರಕ್ಕೆ ದೊಡ್ಡ ನಷ್ಟ!

ಪ್ಯಾನ್ ಇಂಡಿಯಾ ಸ್ಟಾರ್, ಯಂಗ್ ಟೈಗರ್ ಜೂನಿಯರ್ ಎನ್ಟಿಆರ್ ಹೈದರಾಬಾದ್​ನ ಜುಬಿಲಿ ಹಿಲ್ಸ್​​ನಲ್ಲಿ ಸಿನಿಮಾ ಶೂಟಿಂಗ್ ವೇಳೆ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಮೊಹಮ್ಮದ್ ಶಮಿ ಕಂಬ್ಯಾಕ್ ಮತ್ತಷ್ಟು ವಿಳಂಬ: ಯಾಕೆ ಗೊತ್ತಾ!? ಅಯಾ ಮುಖರ್ಜಿ ನಿರ್ದೇಶನ ಮಾಡುತ್ತಿರುವ ವಾರ್ 2 ಸಿನಿಮಾದ ಶೂಟಿಂಗ್​ನಲ್ಲಿ ಜ್ಯೂನಿಯರ್ ಎನ್‌ಟಿಆರ್​ಗೆ ಪೆಟ್ಟಾಗಿದೆ. ಜ್ಯೂನಿಯರ್ ಎನ್‌ಟಿಆರ್ ಹಾಗೂ ಹೃತಿಕ್ ರೋಷನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೀಗಾಗಿ ಇಬ್ಬರು ಸ್ಟಾರ್ ನಟರಿಗೆ ಒಳ್ಳೆಯ ಓಪನಿಂಗ್ ಸೀನ್ ನೀಡಲಾಗುತ್ತಿತ್ತಂತೆ. ಹೀಗಾಗಿ ಈ ಇಬ್ಬರು ಸ್ಟಾರ್​ … Continue reading ಶೂಟಿಂಗ್ ವೇಳೆ ಅಪಘಾತ: ಜೂನಿಯರ್ NTR ಗೆ ಗಾಯ; ವಾರ್ 2’ ಚಿತ್ರಕ್ಕೆ ದೊಡ್ಡ ನಷ್ಟ!