ಬೆಳಗಾವಿಯಲ್ಲಿ ಅಪಘಾತ..ಶಾಲಾ ಬಸ್ ಗೆ ಡಿಕ್ಕಿ ಹೊಡೆದ ಟಿಪ್ಪರ್… 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ:- ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶಾಲಾ ಬಸ್​ಗೆ ಟಿಪ್ಪರ್ ಡಿಕ್ಕಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾದ ಘಟನೆ ಜರುಗಿದೆ. ಕಿಡ್ನ್ಯಾಪ್ ಕೇಸ್.. ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ವಿಸ್ತರಿಸಿದ ಕೋರ್ಟ್..! ಈ ವಿದ್ಯಾರ್ಥಿಗಳು, ರಾಣಿ ಚೆನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದರು. ಬಳಿಕ ಪ್ರಾಣಿ ಸಂಗ್ರಹಾಲಯದಿಂದ ವಾಪಾಸಾಗುವಾಗ ಈ ದುರ್ಘಟನೆ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಬೆಳಗಾವಿ ‌ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು … Continue reading ಬೆಳಗಾವಿಯಲ್ಲಿ ಅಪಘಾತ..ಶಾಲಾ ಬಸ್ ಗೆ ಡಿಕ್ಕಿ ಹೊಡೆದ ಟಿಪ್ಪರ್… 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ