ಮಂಡ್ಯ ಜಿಲ್ಲೆಯಲ್ಲಿ ಎರಡು ಕಡೆ ಅಪಘಾತ ; ಇಬ್ಬರ ದುರ್ಮರಣ
ಮಂಡ್ಯ ; ಮಂಡ್ಯ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಗರದ ಸ್ವರ್ಣಸಂದ್ರ ಬಳಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್ ನ ಮರಕ್ಕೆ ಬೈಕ್ ಡಿಕ್ಕಿಯಾಗಿ, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಮಂಡ್ಯ ತಮಿಳುನಾಡು ಮೂಲದ ಅರುಣ್ ಕುಮಾರ್ ಮೃತ ಯುವಕನಾಗಿದ್ದು, ಮತ್ತೊರ್ವ ಜಯವೀರ್‌ಗೆ ಗಂಭೀರ ಗಾಯಗಳಾಗಿವೆ. ಹೊಸೂರಿನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿಯಾಗಿದೆ. ಡಿವೈಡರ್ ನ ಮೇಲತ್ತಿ ಮರಕ್ಕೆ … Continue reading ಮಂಡ್ಯ ಜಿಲ್ಲೆಯಲ್ಲಿ ಎರಡು ಕಡೆ ಅಪಘಾತ ; ಇಬ್ಬರ ದುರ್ಮರಣ
Copy and paste this URL into your WordPress site to embed
Copy and paste this code into your site to embed