Accident: ಟೆಂಪೋ ವಾಹನ ಪಲ್ಟಿಯಾಗಿ ಚಾಲಕ ದುರ್ಮರಣ!

ಆನೇಕಲ್:- ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆ ಜೆಲ್ಲಿ ಮಿಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ವಾಹನ ಪಲ್ಟಿ ಆಗಿರುವ ಘಟನೆ ಜರುಗಿದ್ದು, ಚಾಲಕ ಸಾವನ್ನಪ್ಪಿದ್ದಾನೆ. ಜೈ ಶ್ರೀರಾಮ್ ಎಂದು ಘೋಷಿಸಿದ್ರೆ ಧರ್ಮ ಪ್ರಚೋದನೆ ಹೇಗಾಗತ್ತೆ?ಕರ್ನಾಟಕ ಪೊಲೀಸರ ಉತ್ತರ ಬಯಸಿದ ಸುಪ್ರೀಂ! ಕ್ಯಾಂಟರ್ ಚಾಲಕ ಬೆಂಗಳೂರು ಕಡೆಯಿಂದ ವೇಗವಾಗಿ ಬರುತ್ತಿದ್ದ. ಈ ವೇಳೆ ನಿಯಂತ್ರಣ ತಪ್ಪಿ, ತಿರುವಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಮೃತ ಚಾಲಕನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು … Continue reading Accident: ಟೆಂಪೋ ವಾಹನ ಪಲ್ಟಿಯಾಗಿ ಚಾಲಕ ದುರ್ಮರಣ!