Accident: ಲಾರಿ-ಆಟೋ ನಡುವೆ ಭೀಕರ ಅಪಘಾತ; ಯುವತಿ ಸಾವು, ಲಾರಿ ಚಾಲಕ ಎಸ್ಕೇಪ್!

ಬೆಂಗಳೂರು:- ವಿಧಾನಸೌಧ ಕೂಗಳತೆಯ ಕಾಫಿ ಬೋರ್ಡ್ ಸಿಗ್ನಲ್ ಬಳಿ ಬೆಳ್ಳಂಬೆಳಗ್ಗೆ ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಜರುಗಿದೆ. ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್​ ಬಳಕೆಗೆ​​ ಅನುಮತಿ: ಯತ್ನಾಳ್! ಮೃತ ಮಹಿಳೆಯನ್ನು ಶಾಲಿನಿ ಮೃತ ದುರ್ದೈವಿ ಎನ್ನಲಾಗಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್‌ನಿಂದ `ನಮ್ಮ ಯಾತ್ರಿ’ ಆಪ್ ಮೂಲಕ ಆಟೋ ಬುಕ್ ಮಾಡಿದ್ದ ಯುವತಿ, ಮೆಜೆಸ್ಟಿಕ್ ಕಡೆ ಪ್ರಯಾಣ ಬೆಳಸಿದರು. ಈ ವೇಳೆ ಕಾಫಿ ಬೋರ್ಡ್ ಜಂಕ್ಷನ್‌ಗೆ … Continue reading Accident: ಲಾರಿ-ಆಟೋ ನಡುವೆ ಭೀಕರ ಅಪಘಾತ; ಯುವತಿ ಸಾವು, ಲಾರಿ ಚಾಲಕ ಎಸ್ಕೇಪ್!