Accident: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು!
ಮಡಿಕೇರಿ:- ದಕ್ಷಿಣ ಕನ್ನಡ ಗಡಿಭಾಗವಾದ ಸಂಪಾಜೆ ಗ್ರಾಮದ ದೊಡ್ಡಡ್ಕ ಬಳಿ ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದ ವೇಳೆ ಕಾರಿನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರಿನ ಚಾಲಕ, ಮಾಲೀಕ ಮೃತಪಟ್ಟ ಘಟನೆ ಜರುಗಿದೆ. Hubballi: ಉತ್ಕರ್ಷ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ! ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷರಾಗಿದ್ದ ಗಣೇಶ್ (64) ಸಾವನ್ನಪ್ಪಿದ ದುರ್ದೈವಿ. ಗಣೇಶ್ ಅವರು ತಮ್ಮ ಪುತ್ರನನ್ನು ಮಂಗಳೂರಿನ ಏರ್ಪೋರ್ಟ್ಗೆ ಬಿಟ್ಟು ಹಿಂತಿರುಗಿ ಬರುತ್ತಿದ್ದ ಸಂದರ್ಭ ನಡೆದ ಅಪಘಾತ ನಡೆದಿದೆ. … Continue reading Accident: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು!
Copy and paste this URL into your WordPress site to embed
Copy and paste this code into your site to embed