ನದಿಯಲ್ಲಿ ಈಜಲು ಹೋಗಿ ಅವಘಡ: ನೀರಲ್ಲಿ ಮುಳುಗಿ ವಿದ್ಯಾರ್ಥಿ ಸಾವು!

ವಿಜಯಪುರ:– ವಿಜಯಪುರ ನಗರದ ಬೇಗಂ ತಲಾಬ್‌ನಲ್ಲಿ ಈಜಲು ಹೋಗಿ ವಿದ್ಯಾರ್ಥಿಯೋರ್ವ ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೊಸವರ್ಷದಿಂದ ರೈಲು ಅವಧಿ ವಿಸ್ತರಣೆ! 20 ವರ್ಷದ ಅನಿರುದ್ದ ಕಲ್ಯಾಣಕುಮಾರ ಸಾಮ್ರಾಣಿ ಮೃತ ದುರ್ದೈವಿ. ಇಂದು ರಜೆಯ ಹಿನ್ನೆಲೆ ಅನಿರುದ್ದ ತನ್ನ ಸಹೋದರ ಹಾಗೂ ಗೆಳೆಯರೊಂದಿಗೆ ಬೇಗಂ ತಲಾಬ್‌ಗೆ ತೆರಳಿದ್ದರು. ಈ ವೇಳೆ ಅನಿರುದ್ದ ಈಜಲು ಕೆರೆಗೆ ಇಳಿದಿದ್ದ. ಸಹೋದರ ಹಾಗೂ ಗೆಳೆಯರು ಎಷ್ಟೇ ಬೇಡ ಹೇಳಿದರೂ ಕೇಳದೇ ನೀರಿಗೆ ಇಳಿದಿದ್ದಾನೆ. ಬಳಿಕ … Continue reading ನದಿಯಲ್ಲಿ ಈಜಲು ಹೋಗಿ ಅವಘಡ: ನೀರಲ್ಲಿ ಮುಳುಗಿ ವಿದ್ಯಾರ್ಥಿ ಸಾವು!