ಕಾಲೇಜಿನ ಮೊದಲನೇ ಮಹಡಿಯಲ್ಲಿ ಓದುತ್ತಿದ್ದಾಗ ಅವಘಡ: ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವು!

ಬೆಳಗಾವಿ:-ಕಾಲೇಜಿನ ಮೊದಲನೇ ಮಹಡಿಯಲ್ಲಿ ಓದುತ್ತಿದ್ದಾಗ ಅವಘಡ ಸಂಭವಿಸಿದ್ದು, ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಜರುಗಿದೆ. Breaking News: SSLC ವಿದ್ಯಾರ್ಥಿಗಳೇ ಬಿಗ್ ಶಾಕ್: ಇನ್ನೂ ಕಠಿಣ ನಿಯಮ ಜಾರಿ! ಮೃತ ವಿದ್ಯಾರ್ಥಿನಿಯನ್ನು ಆಫ್ರೀನ್ ಜಮಾದಾರ್ ಎಂದು ಗುರುತಿಸಲಾಗಿದೆ. ಇಂದು ಪರೀಕ್ಷೆ ಇದ್ದ ಹಿನ್ನೆಲೆ ಸೋಮವಾರ ಮಧ್ಯರಾತ್ರಿ ವಸತಿ ಶಾಲೆಯ ಮೊದಲ ಮಹಡಿಯಲ್ಲಿ ಓದುತ್ತಾ ಕುಳಿತಿದ್ದ ವೇಳೆ ಘಟನೆ ನಡೆದಿದೆ. ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿರುವ … Continue reading ಕಾಲೇಜಿನ ಮೊದಲನೇ ಮಹಡಿಯಲ್ಲಿ ಓದುತ್ತಿದ್ದಾಗ ಅವಘಡ: ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಸಾವು!