ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಸ್ಕ್ರಾಪ್ ಗೋಡೌನ್ ಹೊತ್ತಿ ಉರಿದಿದೆ.
ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆಯಲು ಸಿಎಂ ಹಿಂದೇಟು! ಛಲವಾದಿ ನಾರಾಯಣಸ್ವಾಮಿ ಹೇಳಿದ್ದೇನು?
ಕೆ.ಆರ್. ಪುರಂನ ಹಳೆ ದೇವಸಂದ್ರದಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 8 ಗಂಟೆ ಸುಮಾರಿಗೆ ಗೋಡೌನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.