ಲವ್ ಮಾಡೋ ನೆಪದಲ್ಲಿ ಮಹಿಳೆಯರ ಸಲುಗೆ ಬೆಳೆಸಿ ಚಿನ್ನಾಭರಣ ದೋಚುತ್ತಿದ್ದ ಆರೋಪಿ ಅಂದರ್!

ಮಂಗಳೂರು:- ಸಾಕಷ್ಟು ಮಹಿಳೆಯರನ್ನು ತನ್ನ ಪ್ರೇಮದ ಬಲೆಗೆ ಬೀಳಿಸಿಕೊಂಡು, ಅವರ ಜೊತೆ ಸರಸ-ಸಲ್ಲಾಪವಾಡಿ ಕೊನೆಗೆ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಮಂಗಳೂರಿನ ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. DCM ಕೊಟ್ಟ ಗಡುವಿಗೆ ಬಿಬಿಎಂಪಿ ಅಲರ್ಟ್: 6000 ರಸ್ತೆ ಗುಂಡಿ ಮುಚ್ಚಿದ ಪಾಲಿಕೆ! ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ನಟೋರಿಯಸ್ ಕಳ್ಳ ರೋಹಿತ್ ಮಥಾಯೀಸ್ ಬಂಧಿತ ಆರೋಪಿ. ಆರೋಪಿ ರೋಹಿತ್ ಮಥಾಯೀಸ್ ಸಾಮಾಜಿಕ ಜಾಲತಾಣದ ಮೂಲಕ ಮಂಗಳೂರು-ಉಡುಪಿ ಭಾಗದ ಕ್ರಿಸ್ಚಿಯನ್ ಸಮುದಾಯಕ್ಕೆ ಸೇರಿದ ಅಂದವಾದ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದನು. … Continue reading ಲವ್ ಮಾಡೋ ನೆಪದಲ್ಲಿ ಮಹಿಳೆಯರ ಸಲುಗೆ ಬೆಳೆಸಿ ಚಿನ್ನಾಭರಣ ದೋಚುತ್ತಿದ್ದ ಆರೋಪಿ ಅಂದರ್!