ವಿವಾಹಿತ ಹಿಂದೂ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಮತಾಂತರಕ್ಕೆ ಯತ್ನ: ಆರೋಪಿ ಅರೆಸ್ಟ್!

ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಹಿಂದೂ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ. IPL 2025: RCB ಮುಂದಿನ ಕ್ಯಾಪ್ಟನ್ ಇವರೇ! ಅಚ್ಚರಿಗೊಂಡ ಫ್ಯಾನ್ಸ್! ಇಮ್ರಾನ್ ಬಂಧಿತ ಆರೋಪಿ. ವಿವಾಹಿತ ಮಹಿಳೆ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದ. ಅನ್ಯ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ. ಆರೋಪಿಯು ಜನವರಿ 9 ರಂದು ತನ್ನೊಂದಿಗೆ ಬರಲು ಮಹಿಳೆಗೆ ಆಮಿಷವೊಡ್ಡಿದ್ದ, ಪತಿಯ ದೂರಿನ ಮೇರೆಗೆ ಪೊಲೀಸರು ಕ್ಷಿಪ್ರ ಕ್ರಮ ಕೈಗೊಂಡು ಇಮ್ರಾನ್‌ನನ್ನು … Continue reading ವಿವಾಹಿತ ಹಿಂದೂ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಮತಾಂತರಕ್ಕೆ ಯತ್ನ: ಆರೋಪಿ ಅರೆಸ್ಟ್!