ಮಹಿಳೆ ಕಿಡ್ನ್ಯಾಪ್‌ ಕೇಸ್‌: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಆರೋಪಿ ಎಚ್‌.ಡಿ.ರೇವಣ್ಣ!

ಬೆಂಗಳೂರು:- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಸಾಗುತ್ತಿದ್ದದ್ದು ಕಂಡುಬಂದಿದೆ. ಯಾವುದೇ ಶುಭ ಕಾರ್ಯವಿದ್ದರೂ ಸಹ ರೇವಣ್ಣ ಅವರ ಕೈಯಲ್ಲಿ ನಿಂಬೆ ಹಣ್ಣು ಇದ್ದೇ ಇರುತ್ತೇ. ರೇವಣ್ಣ ಅವರು ಕೈಯಲ್ಲಿ ಸದಾ ನಿಂಬೆ ಹಣ್ಣು ಇರುತ್ತದೆ ಎಂಬುವುದು … Continue reading ಮಹಿಳೆ ಕಿಡ್ನ್ಯಾಪ್‌ ಕೇಸ್‌: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಆರೋಪಿ ಎಚ್‌.ಡಿ.ರೇವಣ್ಣ!