Breaking News: ವೆಬ್ ಸಿರೀಸ್ ನೋಡಿ ಕೊಲೆ ಮಾಡಿದ ಆರೋಪಿಗಳು..!
ಉತ್ತರ ಪ್ರದೇಶ:- ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ವೆಬ್ ಸಿರೀಸ್ ನೋಡಿ ಕೊಲೆ ಮಾಡಿದ ಘಟನೆ ಜರುಗಿದೆ. Breaking: ಬೆಂಗಳೂರಿನಲ್ಲಿ ಅನುಮಾನಸ್ಪದವಾಗಿ ಯುವಕನ ಶವ ಪತ್ತೆ..! ಕೃಷ್ಣ ಶರ್ಮಾ ಎಂಬ ಹೋಟೆಲ್ ಮಾಲೀಕನ ಮಗ ಕುನಾಲ್ ಶರ್ಮಾನನ್ನು ಮೇ 1 ರಂದು ಹೋಟೆಲ್‌ನಿಂದ ಅಪಹರಿಸಿದ್ದಾರೆ. ಮೇ 5 ರಂದು ಬುಲಂದ್‌ಶಹರ್‌ನ ಕಾಲುವೆಯಲ್ಲಿ ಕುನಾಲ್ನ ಶವ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿಂದತೆ ಬುದ್ಧವಾರ ರಾತ್ರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದೆ. ತನಿಖೆ … Continue reading Breaking News: ವೆಬ್ ಸಿರೀಸ್ ನೋಡಿ ಕೊಲೆ ಮಾಡಿದ ಆರೋಪಿಗಳು..!
Copy and paste this URL into your WordPress site to embed
Copy and paste this code into your site to embed