ತುಮಕೂರು: ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಆರೋಪದ ಬೆನ್ನಲ್ಲೇ ಸೈಯದ್ ನಾಸಿರ್ ಹುಸೇನ್ ಅವರ ವಿರುದ್ದ ತುಮಕೂರಿನಲ್ಲಿ ಕಾಂಗ್ರೆಸ್ ಕಚೇರಿಗೆಗೆ ಮುತ್ತಿಗೆಗೆ ಯತ್ನಿಸಿದ್ದಾರೆ.
ತುಮಕೂರಿನ ಭದ್ರಮ್ಮ ವೃತ್ತದಲ್ಲಿ ಇರುವ ಕಚೇರಿಗೆ ಜಿಲ್ಲಾ ಬಿಜೆಪಿ ಕಾರ್ಯಕರ್ತರಿಂದ ಮತ್ತಿಗೆಗೆ ಯತ್ನ ಮಾಡಲಾಗಿದೆ. ಕಚೇರಿ ಮುಂದೆ ಹಾಕಿದ್ದ ನಾಮಫಲಕ ಕಿತ್ತು ಹಾಕಲು ಕಾರ್ಯಕರ್ತರು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದು, ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)