ಮುಂಬೈ: ಇಂಡಿಗೋ ವಿಮಾನದಲ್ಲಿ ಬೀಡಿ ಸೇದಿದ ಆರೋಪದ ಮೇಲೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ ಹಾಗೆ ಇಂಡಿಗೋ ವಿಮಾನದಲ್ಲಿ ದೆಹಲಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಫಕ್ರುದ್ದೀನ್ ಮೊಹಮ್ಮದ್ ಅಮ್ರುದ್ದೀನ್ ಎಂದು ಹೇಳಲಾಗಿದೆ
BIG NEWS.. Money laundering: ಡಿಸಿಎಂ ಡಿ.ಕೆ ಶಿವಕುಮಾರ್ʼಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್..!
ಬೀಡಿಯ ತೀವ್ರ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಶೌಚಾಲಯದೊಳಗೆ ಬೀಡಿ ಪತ್ತೆಯಾಗಿದೆ. ವಿಚಾರಣೆಗೆ ಒಳಪಡಿಸಿದಾಗ, ಅಮೃದ್ದೀನ್ ತಾನು ಬೀಡಿ ಸೇದುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ ಮತ್ತು ವಿಮಾನ ಮುಂಬೈಗೆ ಬಂದಿಳಿದಾಗ ಸಹರ್ ಪೊಲೀಸರು ಬಂಧಿಸಿದ್ದಾರೆ.