Bangalore Crime: ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಬಂಧನ!
ಬೆಂಗಳೂರು: ಯಲಹಂಕ ನ್ಯೂಟೌನ್ ಪೊಲೀಸರ ಕಾರ್ಯಾಚರಣೆ ನಡೆಸಿ ಶ್ಯಾಮರಾಜಪುರದಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸಂಜಯ್ ಬಂಧಿತ ಆರೋಪಿಯಾಗಿದ್ದು, EPF Update: PF ಖಾತೆದಾರರಿಗೆ ಶುಭ ಸುದ್ದಿ: ಈಗ ವಿವರಗಳನ್ನು ನವೀಕರಿಸುವುದು ತುಂಬಾ ಸುಲಭ! ಮಾರ್ಚ್ 5ರಂದು ದೇಗುಲದ ಬೆಳ್ಳಿ ತಟ್ಟೆ, 15 ಬೆಳ್ಳಿ ಬಟ್ಟಲು, ಬೆಳ್ಳಿ ಹಸುವಿನ ವಿಗ್ರಹ, 4 ತಾಳಿ, ಕಾಸಿನ ಸರವನ್ನು ಆರೋಪಿ ಕದ್ದಿದ್ದನು. ಸಂಜಯ್ ವಿರುದ್ಧ ಈ ಹಿಂದೆ ಮೂರು ಪ್ರಕರಣ ದಾಖಲಾಗಿದ್ದವು. ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ … Continue reading Bangalore Crime: ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಬಂಧನ!
Copy and paste this URL into your WordPress site to embed
Copy and paste this code into your site to embed